ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಹೆಣ್ಣು ಮಕ್ಕಳಿಗೆ ಗೌರವ, ಮಾನ್ಯತೆ ನೀಡಬೇಕಾದದ್ದು ನಮ್ಮ ಕರ್ತವ್ಯ. ಇಂದು ಹೆಣ್ಣು ಎಲ್ಲ ರಂಗದಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾಳೆ ಎನ್ನುವುದು ಅತ್ಯಂತ ಸಂತಸದ ವಿಷಯ. ಸಮಾಜದಲ್ಲಿ ಇನ್ನೂ ಬದಲಾವಣೆ ಆಗಬೇಕಾದ ಅಗತ್ಯ ಇದೆ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆಣ್ಣು ಬ್ರೂಣ ಹತ್ಯೆ ತಡಗಟ್ಟುವಲ್ಲಿ ನಮ್ಮ ಇಲಾಖೆ ಗಮನಾರ್ಹ ಕಾರ್ಯ ಮಾಡಿದೆ. ಕಟ್ಟುನಿಟ್ಟಿನ ಕಾನೂನು ರೂಪಿಸಿದೆ. ಪ್ರಸಕ್ತ 1000:947 ಪುರುಷ, ಸ್ತ್ರೀ … Continue reading ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ: ಸಚಿವ ದಿನೇಶ್ ಗುಂಡೂರಾವ್