ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ತುಮಕೂರು ಜಿಲ್ಲೆ 2ನೇ ಸ್ಥಾನ

ತುಮಕೂರು: ಜಿಲ್ಲೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯು ಬಹಳ ವೇಗವಾಗಿ ನಡೆಯುತ್ತಿದ್ದು, ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು, ರಾಜ್ಯ ಸರ್ಕಾರದ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ ಪ್ರಾರಂಭವಾಗಿದೆ. ರಾಜ್ಯದಲ್ಲಿ 12285ಬ್ಲಾಕ್ ಗಳಲ್ಲಿ ಸಮೀಕ್ಷೆ ನೆಡೆಯಲ್ಲಿದ್ದು, ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಗಣತಿದಾರರನ್ನಾಗಿ … Continue reading ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ತುಮಕೂರು ಜಿಲ್ಲೆ 2ನೇ ಸ್ಥಾನ