ಜಾತಿಗಣತಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಹುಲ್ ಗಾಂಧಿ ಅವರು ಜಾತಿ ಗಣತಿಯಾಗಬೇಕು ಎಂದು ಸದಾ ಆಗ್ರಹ ಮಾಡುತ್ತಿದ್ದರು. ಅವರ ಮಾತಿಗೆ ಕೇಂದ್ರ ಮಣಿದಿದೆ. ಭಾರತ್ ಜೋಡೋ ಯಾತ್ರೆ ವೇಳೆ ನನ್ನ ತಂದೆಯವರನ್ನು ನೆನಪಿಸಿಕೊಂಡು, ‘ಮಧು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಜಾತಿ ಗಣತಿ ನಡೆಯಲೇ ಬೇಕು ಎಂದಿದ್ದರು ಎಂಬುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಧು ಬಂಗಾರಪ್ಪ ನಡೆಸಿದಂತ ಮಾಧ್ಯಮ ಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಕೇಂದ್ರದ ಈ ನಿರ್ಧಾರ ಕಾಂಗ್ರೆಸ್ ಪಕ್ಷದ ಗೆಲುವು. ಸಮಾಜದಲ್ಲಿ ಸಮಾನತೆ ತರಬೇಕು ಎಂದರೆ … Continue reading ಜಾತಿಗಣತಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು: ಸಚಿವ ಮಧು ಬಂಗಾರಪ್ಪ