ನಿಗದಿತ ಕಾಲಮಿತಿಯಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ … Continue reading ನಿಗದಿತ ಕಾಲಮಿತಿಯಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಸಚಿವ ಶಿವರಾಜ್ ತಂಗಡಗಿ