ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಆ ಸಿದ್ಧಾಂತದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಹೊಸದೇನು ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಮೇಲೆ ಬದ್ಧರಾಗಿದ್ದಾರೆ. ಹಿಂದಿನಿಂದಲೂ ಕೂಡ ಸಾಮಾಜಿಕ ನ್ಯಾಯದ ಪರವಾಗಿದ್ದಾರೆ. ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಹೊಸದಾಗಿ ಇವತ್ತು ಮಾಡುತ್ತಿಲ್ಲ ಎಂದರು. ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ … Continue reading ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ: ಗೃಹ ಸಚಿವ ಡಾ.ಜಿ ಪರಮೇಶ್ವರ್