BIG NEWS: ಭೀಕರ ರಸ್ತೆ ಅಪಘಾತದಲ್ಲಿ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ʻರೋಹಿತ್ ಭಾಟಿʼ ಸಾವು | Rohit Bhati Dies

ನೋಯ್ಡಾ: ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 25 ವರ್ಷದ ಸಾಮಾಜಿಕ ಮಾಧ್ಯಮದ ಸೆಲೆಬ್ರಿಟಿ (Social Media Influencer) ರೋಹಿತ್ ಭಾಟಿ(Rohit Bhati) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ರೌಡಿ ಭಾಟಿ ಸಾವನ್ನಪ್ಪಿದರೆ, ಅವರ ಇಬ್ಬರು ಸ್ನೇಹಿತರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಪಾರ್ಟಿ ಮುಗಿಸಿ ಹಿಂತಿರುಗುತ್ತಿದ್ದಾಗ ಚುಹಾದ್‌ಪುರ ಅಂಡರ್‌ಪಾಸ್ ಬಳಿ ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ವೇಗವಾಗಿ ಬಂದ ಕಾರು … Continue reading BIG NEWS: ಭೀಕರ ರಸ್ತೆ ಅಪಘಾತದಲ್ಲಿ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ʻರೋಹಿತ್ ಭಾಟಿʼ ಸಾವು | Rohit Bhati Dies