ಸೋಷಿಯಲ್ ಮೀಡಿಯಾ, ಮೊಬೈಲ್ ವ್ಯಸನ ಮಕ್ಕಳ ಭವಿಷ್ಯಕ್ಕೆ ದೊಡ್ಡ ಕಂಟಕ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ

ಬಳ್ಳಾರಿ : ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್ ವ್ಯಸನದಿಂದ ಮಕ್ಕಳ ಭವಿಷ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಹೇಳಿದರು. ಶನಿವಾರ ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಆಯ್ದ 5 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯ … Continue reading ಸೋಷಿಯಲ್ ಮೀಡಿಯಾ, ಮೊಬೈಲ್ ವ್ಯಸನ ಮಕ್ಕಳ ಭವಿಷ್ಯಕ್ಕೆ ದೊಡ್ಡ ಕಂಟಕ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ