‘ಸೋಷಿಯಲ್ ಮೀಡಿಯಾ’ದಲ್ಲಿ ‘ಯಡಿಯೂರಪ್ಪ’ ‘ಅಂದು-ಇಂದಿನ’ ಸಾರಿಗೆ ನೌಕರರ ಬಗೆಗಿನ ಹೇಳಿಕೆ ‘ಸಖತ್ ವೈರಲ್.’!

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವಿನ ಮುಷ್ಕರ ಸಮರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ 6ನೇ ವೇತನ ಆಯೋಗದಂತೆ ವೇತನ ಜಾರಿಗೆ ಬಿಲ್ ಕುಲ್ ಇಲ್ಲ ಅಂದಿದೆ. ಅಲ್ಲದೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸುವಂತ ಬೇಡಿಕೆಗೂ ಯಾವುದೇ ಸ್ಪಷ್ಟವಾದಂತ ಉತ್ತರವನ್ನು ನೀಡಿಲ್ಲ. ಇದರ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ 2016ರ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಂತ ಬಿಎಸ್ ಯಡಿಯೂರಪ್ಪ ಹೇಳಿದ ಮಾತು, 2021ರ ಈಗ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ … Continue reading ‘ಸೋಷಿಯಲ್ ಮೀಡಿಯಾ’ದಲ್ಲಿ ‘ಯಡಿಯೂರಪ್ಪ’ ‘ಅಂದು-ಇಂದಿನ’ ಸಾರಿಗೆ ನೌಕರರ ಬಗೆಗಿನ ಹೇಳಿಕೆ ‘ಸಖತ್ ವೈರಲ್.’!