BIGG NEWS: ದೀಪಾವಳಿ ಹಬ್ಬದಂದೇ ಸೂರ್ಯಗ್ರಹಣ; ಅ. 25 ರಂದು ಬೆಂಗಳೂರಿನ ದೇವಾಲಯ ಬಂದ್

ಬೆಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೊರೋನಾ ಬಳಿಕ ಅದ್ಧೂರಿಯಾಗಿ ಹಬ್ಬ ಆಚರಿಸಲು ಜನ ಸಜ್ಜಾಗಿದೆ. ಆದರೆ ದೀಪಾವಳಿ ಅಮಾವಾಸ್ಯೆಯ ಅಕ್ಟೋಬರ್ 25ರಂದೇ ಸೂರ್ಯ ಗ್ರಹಣ ಸಂಭವಿಸಲಿದೆ. BIG NEWS : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಶಾಕ್ : ವಿಮಾನ ಪ್ರಯಾಣದಷ್ಟೇ ದುಬಾರಿ ಖಾಸಗಿ ಬಸ್ ಗಳ ಟಿಕೆಟ್ ದರ!   ಮಂಗಳವಾರ ಸಂಜೆ ಭಾಗಶಃ ಸೂರ್ಯಗ್ರಹಣ ಗೋಚರವಾಗಲಿದೆ. 3 ವರ್ಷಗಳ ಬಳಿಕ ಗೋಚರವಾಗುವ ಈ ಪಾರ್ಶ್ವ ಸೂರ್ಯಗ್ರಹಣದ ಕೌತುಕವನ್ನ ಕಣ್ತುಂಬಿಕೊಳ್ಳಲು … Continue reading BIGG NEWS: ದೀಪಾವಳಿ ಹಬ್ಬದಂದೇ ಸೂರ್ಯಗ್ರಹಣ; ಅ. 25 ರಂದು ಬೆಂಗಳೂರಿನ ದೇವಾಲಯ ಬಂದ್