ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

ಉತ್ತರ ಕನ್ನಡ: ರೈತರಿಗೆ ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿರಂತರವಾಗಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಉದ್ದೇಶದ ಸೋಲಾರ್ ಪಂಪ್‌ಸೆಟ್ ಯೋಜನೆ, ಕುಸುಮ್-ಬಿ ಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ರೈತರು ಅತೀ ಕಡಿಮೆ ವೆಚ್ಚದಲ್ಲಿ ಮತ್ತು ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್‌ಗಳನ್ನು ಪಡೆಯುವ ಮೂಲಕ ನಿರಾಂತಕವಾಗಿ ಕೃಷಿ ಚುಟುವಟಿಕೆಗಳನ್ನು ಕೈಗೊಳ್ಳಬಹುದಾಗಿದೆ. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೊಜನೆ … Continue reading ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್