BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ‘ಯೋಧ ದಿವಿನ್’ ಅಂತ್ಯಕ್ರಿಯೆ: ಹುತಾತ್ಮ ಸೈನಿಕ ಪಂಚಭೂತಗಳಲ್ಲಿ ಲೀನ
ಮಡಿಕೇರಿ: ಜಮ್ಮು-ಕಾಶ್ಮೀರದ ಪೂಂಚ್ ನಲ್ಲಿ ಸೇನಾ ವಾಹನ ಅಪಘಾತಗೊಂಡು ಕೊನೆಯುಸಿರೆಳೆದಿದ್ದಂತ ಕೊಡಗಿನ ಯೋಧ ದಿವಿನ್(28) ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಆಲೂರು ಸಿದ್ದಾಪುರ ಗ್ರಾಮದಲ್ಲಿ ನೆರವೇರಿಸಲಾಯಿತು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದಲ್ಲಿ ಜಮ್ಮು-ಕಾಶ್ಮೀರದಲ್ಲಿ ಸೇನಾವಾಹನ ಅಪಘಾತದಲ್ಲಿ ಕೊನೆಯುಸಿರೆಳೆದಂತ ಯೋಧ ದಿವಿನ್ ಅಂತ್ಯಕ್ರಿಯೆನ್ನು ಕುಟುಂಬಸ್ಥರು ಇಂದು ನೆರವೇರಿಸಿದರು. ಇಂದು ಬೆಳಿಗ್ಗೆ ಕುಶಾಲನಗರದ ಸರ್ಕಾರಿ ಆಸ್ಪತ್ರೆಯಿಂದ ಯೋಧ ದಿವಿನ್ ಪಾರ್ಥೀವ ಶರೀರವನ್ನು ಹುಟ್ಟೂರು ಆಲೂರು ಸಿದ್ದಾಪುರ ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಸಾರ್ವಜನಿಕರ ಅಂತಿಮ ದರ್ಶನದ ಬಳಿಕ … Continue reading BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ‘ಯೋಧ ದಿವಿನ್’ ಅಂತ್ಯಕ್ರಿಯೆ: ಹುತಾತ್ಮ ಸೈನಿಕ ಪಂಚಭೂತಗಳಲ್ಲಿ ಲೀನ
Copy and paste this URL into your WordPress site to embed
Copy and paste this code into your site to embed