ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ

ಶಿವಮೊಗ್ಗ : ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ತಕ್ಷಣ ಬಗೆಹರಿಸಬೇಕು. ಒಂದು ಮಾರ್ಗದ ಬಸ್ ಸಂಚಾರ ನಿಲ್ಲಿಸಿದರೆ ಅದನ್ನು ಅವಲಂಬಿಸಿಕೊoಡವರಿಗೆ ಆಗುವ ಸಮಸ್ಯೆಯನ್ನು ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ, ಮಾಜಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕೆ.ಎಸ್.ಆರ್.ಟಿ.ಸಿ. ಡಿಪೋ ಎದುರು ಯಡಜಿಗಳೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಯಡಜಿಗಳೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ … Continue reading ಗ್ರಾಮೀಣ ಭಾಗದ ಜನರ ಸಾರಿಗೆ ಸಮಸ್ಯೆ ಬಗೆಹರಿಸಿ: ಸಾಗರದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯ