BREAKING: ‘ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ’ದ ಅಧ್ಯಕ್ಷರನ್ನಾಗಿ ‘ಸೋಮಣ್ಣ ಬೇವಿನಮರ’ದ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸೋಮಣ್ಣ ಬೇವನಿಮರದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್ ರಮೇಶ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:07.03.2024 ಅಧಿಸೂಚನೆ ಅಧಿಸೂಚನೆ ಸಂಖ್ಯೆ:ಕಸಂವಾ 204 ಕಸಧ 2023, ದಿನಾಂಕ:17-06-2023 ಅನ್ನು ಭಾಗಶ: ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮಾರ್ಪಡಿಸಿ, ಮಾನ್ಯ ಹಿಂದುಳಿದ ವರ್ಗಗಳ ಸಚಿವರನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ … Continue reading BREAKING: ‘ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ’ದ ಅಧ್ಯಕ್ಷರನ್ನಾಗಿ ‘ಸೋಮಣ್ಣ ಬೇವಿನಮರ’ದ ನೇಮಕ