ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು : “ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದರು. ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, … Continue reading ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ