ನಾನು ‘ಕೇಂದ್ರ ಸಚಿವ’ನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ: ಡಿಕೆಶಿ ವಿರುದ್ಧ HDK ಆಕ್ರೋಶ
ಬೆಂಗಳೂರು: ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ, ಊಟ ಸೇರುತ್ತಿಲ್ಲ. ನಾನು ಯಾರ ಮೇಲೂ ದ್ವೇಷ ಸಾಧಿಸಲ್ಲ. ಆ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾನು ಕೇಂದ್ರ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವನಾಗಿರಬಹುದು. ರಾಜ್ಯದ ಹಿತವನ್ನು ಎಂದಿಗೂ ಮರೆಯಲಾರೆ. ಬನ್ನಿ, ಯಾವುದೇ … Continue reading ನಾನು ‘ಕೇಂದ್ರ ಸಚಿವ’ನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ: ಡಿಕೆಶಿ ವಿರುದ್ಧ HDK ಆಕ್ರೋಶ
Copy and paste this URL into your WordPress site to embed
Copy and paste this code into your site to embed