‘ಸನಾತನ ಧರ್ಮ’ ಮುಗಿಸಲು ಕೆಲವರು ಹೊರಟಿದ್ದಾರೆ, ಹಾಗಾಗಿ ನಾವೆಲ್ಲರೂ ಒಂದಾಗಬೇಕು : ಶಾಸಕ ಯತ್ನಾಳ್ ಕರೆ
ಬಾಗಲಕೋಟೆ : ತಿರುಪತಿ ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು ಹಂದಿಯ ಮಾಂಸ ಹಾಗೂ ಮೀನನ ಎಣ್ಣೆ ಬಳಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸನಾತನ ಧರ್ಮವನ್ನು ಮುಗಿಸಲು ಕೆಲವರು ಹೊರಟಿದ್ದಾರೆ ಹಾಗಾಗಿ ನಾವೆಲ್ಲ ಒಂದಾಗಬೇಕು ಎಂದು ಹಿಂದೂಗಳಿಗೆ ಕರೆ ನೀಡಿದರು. ಇಂದು ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಕನೂರು ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸನಾತನ ಧರ್ಮ ಮುಗಿಸಲು ಕೆಲವರು ಹೊರಟಿದ್ದಾರೆ. ತಿರುಪತಿಯ ಬಾಲಾಜಿ ಮಂದಿರದಲ್ಲಿ … Continue reading ‘ಸನಾತನ ಧರ್ಮ’ ಮುಗಿಸಲು ಕೆಲವರು ಹೊರಟಿದ್ದಾರೆ, ಹಾಗಾಗಿ ನಾವೆಲ್ಲರೂ ಒಂದಾಗಬೇಕು : ಶಾಸಕ ಯತ್ನಾಳ್ ಕರೆ
Copy and paste this URL into your WordPress site to embed
Copy and paste this code into your site to embed