BREAKING: ಕೆಲವೊಮ್ಮೆ ರಾಜಕೀಯಕ್ಕೆ ಬರಬೇಕು ಅನ್ಸುತ್ತೆ: ನಟ ಕಿಚ್ಚ ಸುದೀಪ್ ಅಚ್ಚರಿಯ ಹೇಳಿಕೆ | Actor Sudeep

ಬೆಂಗಳೂರು: ಕೆಲವೊಮ್ಮ ರಾಜಕೀಯಕ್ಕೆ ಬರಬೇಕು ಅನ್ಸುತ್ತೆ. ನಾನು ರಾಜಕೀಯಕ್ಕೆ ಬಂದ್ರು ಬದಲಾಗಲ್ಲ ಎಂಬುದಾಗಿ ನಟ ಕಿಚ್ಚ ಸುದೀಪ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂದು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ದರ್ಶನ್ ಜೈಲುಪಾಲು ಸೇರಿದ ವಿಚಾರವಾಗಿ ಮಾತನಾಡಿ, ಖಂಡಿತವಾಗಿ ನಟ ದರ್ಶನ್ ಸಿನಿಮಾಗೆ ಒಳ್ಳೆಯದಾಗಲಿ. ಅವರ ನೋವು ಅವರಿಗೆ ಇರುತ್ತದೆ. ಆ ಬಗ್ಗೆ ಮಾತನಾಡಿದ್ರೆ ತಪ್ಪಾಗುತ್ತದೆ. ಅವರದ್ದು ಏನೇ ಇದ್ರೂ ಕಾನೂನು ಇದೆ, ಸರ್ಕಾರ ನೋಡಿಕೊಳ್ಳುತ್ತದೆ ಎಂದರು. ನಟ ದರ್ಶನ್, ಸುದೀಪ್ ಮತ್ತೆ ಒಂದಾಗುವ ವಿಚಾರವಾಗಿ ಪ್ರತಿಕ್ರಿಯಿಸಿದಂತ … Continue reading BREAKING: ಕೆಲವೊಮ್ಮೆ ರಾಜಕೀಯಕ್ಕೆ ಬರಬೇಕು ಅನ್ಸುತ್ತೆ: ನಟ ಕಿಚ್ಚ ಸುದೀಪ್ ಅಚ್ಚರಿಯ ಹೇಳಿಕೆ | Actor Sudeep