ಹುಬ್ಬಳ್ಳಿ: ಮಾರಕಾಸ್ತ್ರಗಳಿಂದಲೇ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದ ಶಾಕಿಂಗ್ ಘಟನೆ ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ತಂದೆ ಅಶೋಕ್, ತಾಯಿ ಶಾರದಮ್ಮ ಎಂಬುವರನ್ನು ಅವರ ಪುತ್ರಿ ಗಂಗಾಧರಪ್ಪ ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ.
ಈ ವಿಷಯ ತಿಳಿದು ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
BIG NEWS: ರಾಜ್ಯ ಸರ್ಕಾರದಿಂದ ಬಿಯರ್ ಪ್ರಿಯರಿಗೆ ಶಾಕ್: ಜ.20ರಿಂದಲೇ ದರ ಏರಿಕೆ ಫಿಕ್ಸ್?
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!