SHOCKING: ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ

ಉತ್ತರ ಪ್ರದೇಶ : ಕ್ಷುಲ್ಲಕ ಆಸ್ತಿ ವಿಚಾರಕ್ಕಾಗಿ ನಡೆದ ಜಗಳವೊಂದು ಭೀಕರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಪಿತ್ರಾರ್ಜಿತ ಆಸ್ತಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮಗನೇ ತನ್ನ ಹೆತ್ತ ತಾಯಿ ಹಾಗೂ ಸ್ವಂತ ತಮ್ಮನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಘಟನೆಯ ಹಿನ್ನೆಲೆ: ಆರೋಪಿಯನ್ನು ರಾಜ್‌ಕಿಶೋರ್ ಗುಪ್ತಾ ಎಂದು ಗುರುತಿಸಲಾಗಿದೆ. ಈತನ ತಂದೆಯು ಕುಟುಂಬದ ಪಿತ್ರಾರ್ಜಿತ ಆಸ್ತಿಯನ್ನು ಮಾರಾಟ ಮಾಡಿದ್ದರು. ಈ ನಿರ್ಧಾರಕ್ಕೆ ರಾಜ್‌ಕಿಶೋರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಮನೆಯಲ್ಲಿ … Continue reading SHOCKING: ತಾಯಂದಿರ ದಿನವೇ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ