ದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ.

ಅವರು ತಮ್ಮ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯನ್ನು ತಲುಪಿದರು.

ನಿನ್ನೆ ಇಡಿ ಅಧಿಕಾರಿಗಳು ಸೋನಿಯಾ ಅವರನ್ನು ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

BIGG NEWS : ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ಪುತ್ತೂರು, ಬೆಳ್ಳಾರೆ, ಸುಳ್ಯ ಸಂಪೂರ್ಣ ಬಂದ್​​​ : ಎರಡು ಶಾಲೆಗಳಿಗೆ ರಜೆ ಘೋಷಣೆ

ಉತ್ತರ ಪ್ರದೇಶ: ಸಿಡಿಲು ಬಡಿದು ಎರಡು ದಿನಗಳಲ್ಲಿ 18 ಮಂದಿ ಸಾವು

BIGG NEWS : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದೇನು?

Share.
Exit mobile version