BIG NEWS: ‘ಸೋನಿಯಾ ಗಾಂಧಿ’ಗೆ ಇಡಿ ಕಿರುಕುಳ: ‘ಕಾಂಗ್ರೆಸ್’ನಿಂದ ಜು.21ರಂದು ‘ರಾಜಭವನ’ ಮುತ್ತಿಗೆ

ಬೆಂಗಳೂರು: ‘ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹೆಸರಲ್ಲಿ ಕೇಂದ್ರ ಸರ್ಕಾರವು ಸಂವಿಧಾನಿಕ ಸಂಸ್ಥೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡಲು ಮುಂದಾಗಿದೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ಜುಲೈ 21 ರಂದು ‘ರಾಜಭವನ ಮುತ್ತಿಗೆ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶನಿವಾರ ಸಂಜೆ ಪಕ್ಷದ ಶಾಸಕರು, ಮಾಜಿ ಶಾಸಕರು, ಸಂಸದರು, ಪದಾಧಿಕಾರಿಗಳು ಹಾಗೂ … Continue reading BIG NEWS: ‘ಸೋನಿಯಾ ಗಾಂಧಿ’ಗೆ ಇಡಿ ಕಿರುಕುಳ: ‘ಕಾಂಗ್ರೆಸ್’ನಿಂದ ಜು.21ರಂದು ‘ರಾಜಭವನ’ ಮುತ್ತಿಗೆ