ನಾಳೆ ಕರ್ನಾಟಕಕ್ಕೆ ಸೋನಿಯಾಗಾಂಧಿ, ಮಗನ ಜೊತೆಗೆ ಭಾರತ್‌ ಜೋಡೋ ಯಾತ್ರೆಗೆ ಹೆಜ್ಜೆ

ಮೈಸೂರು : ಭಾರತ್ ಜೋಡೋ ಪಾದಯಾತ್ರೆಯಲ್ಲಿ (Bharat Jodo Yatra) ಪಾಲ್ಗೊಳ್ಳಲು ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ಎರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 4 ರಂದು ಬೆಳಿಗ್ಗೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಾಳೆ ಮೈಸೂರು ನಗರದಿಂದ Ts ಛತ್ರದವರೆಗೂ ಸಾಗಲಿರುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ನಂತರ ಎಸಿಸಿಸಿ ಅಧ್ಯಕ್ಷ ಚುನಾವಣೆ ಕುರಿತು ರಾಹುಲ್ ಜೊತೆ ಚರ್ಚಿಸಲು ಮಡಿಕೇರಿಗೆ ಸೋಮವಾರ ಮಧ್ಯಾಹ್ನ 12.30ಕ್ಕೆ ಬರಲಿದ್ದಾರೆ. ವಿಮಾನ … Continue reading ನಾಳೆ ಕರ್ನಾಟಕಕ್ಕೆ ಸೋನಿಯಾಗಾಂಧಿ, ಮಗನ ಜೊತೆಗೆ ಭಾರತ್‌ ಜೋಡೋ ಯಾತ್ರೆಗೆ ಹೆಜ್ಜೆ