BREAKING NEWS: ʻಕಾಂಗ್ರೆಸ್ʼ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ | Mallikarjun Kharge

ನವದೆಹಲಿ: ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ(Mallikarjun Kharge)ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ. Congress President-elect Mallikarjun Kharge, former party president Sonia Gandhi, MP Rahul Gandhi and party’s General Secretary Priyanka … Continue reading BREAKING NEWS: ʻಕಾಂಗ್ರೆಸ್ʼ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕನ್ನಡಿಗ ʻಮಲ್ಲಿಕಾರ್ಜುನ ಖರ್ಗೆʼ | Mallikarjun Kharge