Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನವೆಂಬರ್ ನಲ್ಲಿ `CM’ ಬದಲಾವಣೆ ವಿಚಾರ : ಸಚಿವ ಹೆಚ್.ಸಿ. ಮಹದೇವಪ್ಪ ಮಹತ್ವದ ಹೇಳಿಕೆ.!

21/06/2025 9:30 AM

ವಿಶ್ವ ಚೆಸ್ ರ್ಯಾಂಕಿಂಗ್ನಲ್ಲಿ ಡಿ.ಗುಕೇಶ್ ಹಿಂದಿಕ್ಕಿದ ಆರ್.ಪ್ರಗ್ನಾನಂದ | World Chess ranking

21/06/2025 9:24 AM

BIG NEWS : ‘ಆಪರೇಷನ್ ಸಿಂಧೂರ್ ಕೊನೆಗೊಂಡಿಲ್ಲ, ಸದ್ಯಕ್ಕೆ ನಿಂತಿದೆ ‘ : ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ ಸಂದೇಶ.!

21/06/2025 9:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆ | Sonia Gandhi
INDIA

BREAKING: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆ | Sonia Gandhi

By kannadanewsnow0908/06/2024 6:36 PM

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ. ಇಂದು ನಡೆದಂತ ಕಾಂಗ್ರೆಸ್ ಸಂಸದೀಯ ಪಕ್ಷದ  ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಇಂದು ನವದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪ್ರಸ್ತಾಪಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾಪಕ್ಕೆ ಗೌರವ್ ಗೋಗಯ್, ತಾರಿಕ್ ಅನ್ವರ್ ಹಾಗೂ ಕೆ.ಸುಧಾಕರ್ ಅನುಮೋದನೆ ನೀಡಿದರು. ಇತರೆ ಎಲ್ಲಾ ಸದಸ್ಯರು ಒಕ್ಕೊರಲ ಒಪ್ಪಿಗೆಯನ್ನು ಸೂಚಿಸಿದರು. ಹೀಗಾಗಿ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

BREAKING: ‘ಪ್ರಜ್ವಲ್ ಮಹರಾಜ್’ ಕೀ ಜೈ: ಸ್ಥಳ ಮಹಜರು ವೇಳೆ ಅಭಿಮಾನಿಗಳಿಂದ ಮೊಳಗಿದ ‘ಜಯಘೋಷ’

BIG NEWS: ‘ವಾಲ್ಮೀಕಿ ಅಭಿವೃದ್ಧಿ ನಿಗಮ’ ಹಗರಣ: ‘ಮೂವರು ಸಚಿವ’ರು ಶಾಮೀಲು?!

Share. Facebook Twitter LinkedIn WhatsApp Email

Related Posts

ವಿಶ್ವ ಚೆಸ್ ರ್ಯಾಂಕಿಂಗ್ನಲ್ಲಿ ಡಿ.ಗುಕೇಶ್ ಹಿಂದಿಕ್ಕಿದ ಆರ್.ಪ್ರಗ್ನಾನಂದ | World Chess ranking

21/06/2025 9:24 AM1 Min Read

BIG NEWS : ‘ಆಪರೇಷನ್ ಸಿಂಧೂರ್ ಕೊನೆಗೊಂಡಿಲ್ಲ, ಸದ್ಯಕ್ಕೆ ನಿಂತಿದೆ ‘ : ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ ಸಂದೇಶ.!

21/06/2025 9:24 AM2 Mins Read

BIG NEWS : `ಪಾಸ್ಪೋರ್ಟ್’ಗೆ ಅರ್ಜಿ ಸಲ್ಲಿಸಲು ಪತ್ನಿಗೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

21/06/2025 9:19 AM2 Mins Read
Recent News

BREAKING : ನವೆಂಬರ್ ನಲ್ಲಿ `CM’ ಬದಲಾವಣೆ ವಿಚಾರ : ಸಚಿವ ಹೆಚ್.ಸಿ. ಮಹದೇವಪ್ಪ ಮಹತ್ವದ ಹೇಳಿಕೆ.!

21/06/2025 9:30 AM

ವಿಶ್ವ ಚೆಸ್ ರ್ಯಾಂಕಿಂಗ್ನಲ್ಲಿ ಡಿ.ಗುಕೇಶ್ ಹಿಂದಿಕ್ಕಿದ ಆರ್.ಪ್ರಗ್ನಾನಂದ | World Chess ranking

21/06/2025 9:24 AM

BIG NEWS : ‘ಆಪರೇಷನ್ ಸಿಂಧೂರ್ ಕೊನೆಗೊಂಡಿಲ್ಲ, ಸದ್ಯಕ್ಕೆ ನಿಂತಿದೆ ‘ : ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ ಸಂದೇಶ.!

21/06/2025 9:24 AM

BIG NEWS : `ಪಾಸ್ಪೋರ್ಟ್’ಗೆ ಅರ್ಜಿ ಸಲ್ಲಿಸಲು ಪತ್ನಿಗೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

21/06/2025 9:19 AM
State News
KARNATAKA

BREAKING : ನವೆಂಬರ್ ನಲ್ಲಿ `CM’ ಬದಲಾವಣೆ ವಿಚಾರ : ಸಚಿವ ಹೆಚ್.ಸಿ. ಮಹದೇವಪ್ಪ ಮಹತ್ವದ ಹೇಳಿಕೆ.!

By kannadanewsnow5721/06/2025 9:30 AM KARNATAKA 1 Min Read

ಮೈಸೂರು : ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

BREAKING : ಹಾಸನದಲ್ಲಿ  ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ : ಈ ಮಾರ್ಗದ ರೈಲು ಸಂಚಾರ ಸ್ಥಗಿತ | Train Cancelled

21/06/2025 9:10 AM

BREAKING : ಬೈಂದೂರು ಶಾಸಕ `ಗುರುರಾಜ್ ಗಂಟಿಹೊಳೆ’ ಕಾರು ಅಪಘಾತ : ಮೂರು ವಾಹನಗಳು ಜಖಂ.!

21/06/2025 8:42 AM

ಮೂರನೇ ಎರಡರಷ್ಟು ವಿಪತ್ತುಗಳ ಹಿಂದೆ ಹವಾಮಾನ ಬದಲಾವಣೆ ಕಾರಣ: ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

21/06/2025 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.