Big news:‌ ವೈದ್ಯಕೀಯ ತಪಾಸಣೆಗಾಗಿ ತಮ್ಮ ಮಕ್ಕಳೊಂದಿಗೆ ʻಸೋನಿಯಾ ಗಾಂಧಿʼ ವಿದೇಶ ಪ್ರವಾಸ: ಮೂಲಗಳು

ನವದೆಹಲಿ: ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ರಾಹುಲ್ ಗಾಂಧಿ(Rahul Gandhi) ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi Vadra) ಅವರೊಂದಿಗೆ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ನಂತ್ರ, ರಾಹುಲ್ ಗಾಂಧಿ ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ‘ಮೆಹಂಗೈ … Continue reading Big news:‌ ವೈದ್ಯಕೀಯ ತಪಾಸಣೆಗಾಗಿ ತಮ್ಮ ಮಕ್ಕಳೊಂದಿಗೆ ʻಸೋನಿಯಾ ಗಾಂಧಿʼ ವಿದೇಶ ಪ್ರವಾಸ: ಮೂಲಗಳು