ಬೆಂಗಳೂರು : ನಮ್ಮ ಕಡೆ ಮದುವೆಯಲ್ಲಾದ್ರೂ ಅರಿಶಿಣ, ಕುಂಕುಮ ಇಡ್ತಾರೆ. ಇವರು ಮದುವೆಯಲ್ಲೂ ಇಟ್ಟಿದ್ರೋ ಇಲ್ಲವೋ ಗೊತ್ತಿಲ್ಲ ಎಂದು ರಾಹುಲ್ ಹಾಗೂ ಸೋನಿಯಾ ಗಾಂಧಿ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಟಿ ರವಿ ರಾಹುಲ್ ಹಾಗೂ ಸೋನಿಯಾ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ನೆಹರು ನನ್ನನ್ನ ಕತ್ತೆ ಅಂತ ಬೇಕಾದ್ರೆ ಕರೀರಿ, ಹಿಂದೂ ಅಂತ ಕರೀಬೇಡಿ ಅಂದಿದ್ರು. ಈಗ ರಾಹುಲ್ ಗಾಂಧಿ ಶಿವ ಭಕ್ತ ಅಂತ ಹೇಳ್ತಿದ್ದಾರೆ. ಶಿವನ ಭಕ್ತಿ ಬರೀ ನಾಟಕ ಆಗಬಾರದು. ನಮ್ಮ ಕಡೆ ಮದುವೆಯಲ್ಲಾದ್ರೂ ಅರಿಶಿಣ, ಕುಂಕುಮ ಇಡ್ತಾರೆ. ಸೋನಿಯಾ ಗಾಂಧಿ ಮದುವೆಯಲ್ಲೂ ಇಟ್ಟಿದ್ರೋ ಇಲ್ಲವೋ ಗೊತ್ತಿಲ್ಲ ಎಂದು ವಾಗ್ಧಾಳಿ ನಡೆಸಿದ್ದಾರೆ.
‘ಹಿಂದುಳಿದ ವರ್ಗ’ಗಳ ಮೀಸಲಾತಿ ಹೆಚ್ಚಳ: ಕಾನೂನಿನ ಚೌಕಟ್ಟಿನೊಳಗೆ ತೀರ್ಮಾನ – ಸಿಎಂ ಬೊಮ್ಮಾಯಿ