Big news:‌ ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ʻಸೋನಿಯಾ ಗಾಂಧಿʼಗೆ 2ನೇ ಸುತ್ತಿನ ವಿಚಾರಣೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಇಂದು ಎರಡನೇ ಸುತ್ತಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗುವ ನಿರೀಕ್ಷೆಯಿದೆ. ಜುಲೈ 21 ರಂದು ಮೊದಲ ಬಾರಿಗೆ ವಿಚಾರಣೆಗಾಗಿ ಹಾಜರಾಗಿದ್ದ ಸೋನಿಯಾ ಗಾಂಧಿಗೆ ಇಡಿ ಅಧಿಕಾರಿಗಳು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಈ ವೇಳೆ ಸೋನಿಯಾ ಅವರಿಗೆ ಒಟ್ಟು 28 ಪ್ರಶ್ನೆಗಳನ್ನು ಕೇಳಿದ್ದರು. ಕೋವಿಡ್ ಹಿನ್ನೆಲೆ, ಇಂದು ನಡೆಸಲಾಗುವ ವಿಚಾರಣೆಯ ಸಂದರ್ಭದಲ್ಲಿ … Continue reading Big news:‌ ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ʻಸೋನಿಯಾ ಗಾಂಧಿʼಗೆ 2ನೇ ಸುತ್ತಿನ ವಿಚಾರಣೆ