Watch: ದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ | Bharat Jodo Yatra

ನವದೆಹಲಿ : ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ ಭಾರತ್ ಜೋಡೊ ಯಾತ್ರೆಗೆ ಕಾರ್ಯಕರ್ತರು ದೆಹಲಿಯಲ್ಲಿ ಅದ್ಧೂರಿ ಸ್ವಾಗತ ಕೋರಿದರು. ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉತ್ತರ ಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಪತಿ ರಾಬರ್ಟ್ ವಾದ್ರಾ ಭಾಗಿಯಾಗಿದ್ದರು. ಸೋನಿಯಾ ಗಾಂಧಿಯವರುಮಾಸ್ಕ್ ಧರಿಸಿದ್ದು ಗಮನ ಸೆಳೆಯಿತು. ಪಕ್ಷದ ಕಾರ್ಯಕರ್ತರು, ಹಿರಿಯ ಕಾಂಗ್ರೆಸ್ ನಾಯಕರು ಸೇರಿದಂತೆ ಅಪಾರ ಪ್ರಮಾಣದಲ್ಲಿ ಜನರು ಸೇರಿಕೊಂಡಿದ್ದರು. ಸೋನಿಯಾ ಗಾಂಧಿಯವರು ಯಾತ್ರೆಯಲ್ಲಿ ಭಾಗವಹಿಸುತ್ತಿರುವುದು … Continue reading Watch: ದೆಹಲಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ | Bharat Jodo Yatra