ಸೋನು ಶ್ರೀನಿವಾಸ್ ಗೌಡ ಬಂಧನ ಪ್ರಕರಣ : ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಹೇಳಿದ್ದೇನು?

ಬೆಂಗಳೂರು : ಕಾನೂನಾತ್ಮಕವಾಗಿ ಮಗುವನ್ನು ದತ್ತು ಪಡೆಯದೆ ಅಕ್ರಮವಾಗಿ ದತ್ತು ಪಡೆದಿದ್ದಕ್ಕೆ ಇಂದು ಬಿಗ್ ಬಾಸ್ ಓಟಿಟಿ ಸೀಸನ್ ಒಂದರ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ನನ್ನು ಬ್ಯಾಡರ ಹಳೆಯ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಗಿರೀಶ್ ಈ ಕುರಿತಂತೆ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿನ್ನೆ ದಿನ ಬ್ಯಾಡರಹಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.ಸೋನು … Continue reading ಸೋನು ಶ್ರೀನಿವಾಸ್ ಗೌಡ ಬಂಧನ ಪ್ರಕರಣ : ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಹೇಳಿದ್ದೇನು?