ಬೆಂಗಳೂರು: ಕಾನೂನು ಬಾಹಿರವಾಗಿ ಮಗು ದತ್ತು ಪಡೆದಂತ ಪ್ರಕರಣದಲ್ಲಿ ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರಿಗೆ ಜಾಮೀನು ನ್ಯಾಯಾಲಯವು ಜಾಮೀನು ಮಂಜೂರು ಮಾಡಲಾಗಿದೆ.
ಈ ಸಂಬಂಧ ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರು, ಬೆಂಗಳೂರಿನ ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲದ ನ್ಯಾಯಾಧೀಶರು, ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಭಾರತೀಯ ಪ್ರವಾಸಿಗರಿಗೆ ಜಪಾನ್ ‘ಇ-ವೀಸಾ’ ಆರಂಭ ; ಅರ್ಜಿ ಸಲ್ಲಿಸುವುದು ಹೇಗೆ.?
BREAKING ; ಕರೆನ್ಸಿ ‘ಡೆರಿವೇಟಿವ್ಸ್’ ಸುತ್ತೋಲೆ ಕುರಿತು ‘RBI’ ಸ್ಪಷ್ಟನೆ, ಮೇ 3ರಿಂದ ಜಾರಿ