BREAKING: ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಕೇಸ್: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು
ಬೆಂಗಳೂರು: ಕಾನೂನು ಬಾಹಿರವಾಗಿ ಮಗು ದತ್ತು ಪಡೆದಂತ ಪ್ರಕರಣದಲ್ಲಿ ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರಿಗೆ ಜಾಮೀನು ನ್ಯಾಯಾಲಯವು ಜಾಮೀನು ಮಂಜೂರು ಮಾಡಲಾಗಿದೆ. ಈ ಸಂಬಂಧ ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರು, ಬೆಂಗಳೂರಿನ ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲದ ನ್ಯಾಯಾಧೀಶರು, ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರಿಗೆ … Continue reading BREAKING: ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಕೇಸ್: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed