GOOD NEWS: ಶೀಘ್ರವೇ 402 PSI ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು. ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ … Continue reading GOOD NEWS: ಶೀಘ್ರವೇ 402 PSI ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed