GOOD NEWS : ಶೀಘ್ರದಲ್ಲೇ ರಾಜ್ಯದ 42,000 ಪೌರಕಾರ್ಮಿಕರ ಖಾಯಂ ನೇಮಕಾತಿಗೆ ಕ್ರಮ : ಸಿಎಂ ಬೊಮ್ಮಾಯಿ

ಬೆಳಗಾವಿ : ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ … Continue reading GOOD NEWS : ಶೀಘ್ರದಲ್ಲೇ ರಾಜ್ಯದ 42,000 ಪೌರಕಾರ್ಮಿಕರ ಖಾಯಂ ನೇಮಕಾತಿಗೆ ಕ್ರಮ : ಸಿಎಂ ಬೊಮ್ಮಾಯಿ