BIG NEWS : ಸುಪ್ರೀಂ ಕೋರ್ಟ್ ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ A14 ಆರೋಪಿ ಪ್ರದೋಶ್, A12 ಲಕ್ಶ್ಮಣ ಅರೆಸ್ಟ್‌

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ A1 ಆರೋಪಿ ಪವಿತ್ರಗೌಡಳನ್ನು ಅರೆಸ್ಟ್ ಮಾಡಿದ ಬೆನ್ನಲ್ಲೆ, ನಟ ದರ್ಶನ್‌ ಆಪ್ತ A14 ಆರೋಪಿ ಪ್ರದೋಶ್ ಹಾಗು ನಟ ದರ್ಶನ್ ಕಾರು ಚಾಲಕ A12 ಲಕ್ಶ್ಮಣನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟರ್ ಸುಬ್ರಮಣ್ಯ ಮತ್ತು ತಂಡ ಆತನನ್ನು ಬಂಧಿಸಿದೆ. ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ಬೆಳಗ್ಗೆ ಮಹತ್ವದ ತೀರ್ಪು ನೀಡಿತ್ತು. ದರ್ಶನ್ ಸೇರಿದಂತೆ … Continue reading BIG NEWS : ಸುಪ್ರೀಂ ಕೋರ್ಟ್ ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ A14 ಆರೋಪಿ ಪ್ರದೋಶ್, A12 ಲಕ್ಶ್ಮಣ ಅರೆಸ್ಟ್‌