GOOD NEWS: ಶೀಘ್ರವೇ ‘KPTCL’ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಜತೆಗೆ ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದ 56ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವು ಸ್ವಾವಲಂಬನೆ ಸಾಧಿಸಿದೆ. ಮುಂದಿನ ದಿನಗಳಲ್ಲಿ ಯಾವ ಸಂದರ್ಭದಲ್ಲೂ ವಿದ್ಯುತ್ ಕೊರತೆ ಆಗಬಾರದು. ಆ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು,” ಎಂದರು. “ಜಲ, … Continue reading GOOD NEWS: ಶೀಘ್ರವೇ ‘KPTCL’ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ: ಮುಖ್ಯಮಂತ್ರಿ ಸಿದ್ಧರಾಮಯ್ಯ