BIG NEWS: ಶೀಘ್ರವೇ ‘ಕರ್ನಾಟಕ ಪೊಲೀಸರ ಟೋಪಿ’ ಬದಲು: ‘ಪೀಕ್ ಕ್ಯಾಪ್’ ವಿತರಣೆ

ಬೆಂಗಳೂರು: ಅನೇಕ ಪೊಲೀಸ್ ಪೇದೆಗಳು ಕ್ಯಾಪ್ ಬದಲಾವಣೆ ಬಗ್ಗೆ ಮನವಿ ಬಂದಿತ್ತು. ಮಳೆ ಸಂದರ್ಭದಲ್ಲಿ ಸಮಸ್ಯೆಯಾಗುತ್ತಿತ್ತು. ಸಿಎಂ ಅವರು ಪೀಕ್ ಕ್ಯಾಪ್‌ಗಳನ್ನು ಆಯ್ಕೆ ಮಾಡಿದ್ದಾರೆ. ಸದ್ಯದಲ್ಲೆ ಪರಿಚಯಿಸುತ್ತೇವೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇಡೀ ದೇಶದಲ್ಲಿ ಮೊದಲ ಬಾರಿಗೆ ಕಾರಾಗೃಹ ಅಕಾಡೆಮಿಯ … Continue reading BIG NEWS: ಶೀಘ್ರವೇ ‘ಕರ್ನಾಟಕ ಪೊಲೀಸರ ಟೋಪಿ’ ಬದಲು: ‘ಪೀಕ್ ಕ್ಯಾಪ್’ ವಿತರಣೆ