ಶೀಘ್ರವೇ ಕರ್ನಾಟಕದಲ್ಲಿ ‘ಜೈವಿಕ ಇಂಧನ ನೀತಿ’ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10 ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಸಚಿವರು ಜೈವಿಕ ಇಂಧನ ನೀತಿಯ ಬಗ್ಗೆ ಮಾಹಿತಿ ನೀಡಿ, ಈ ಸಂಬಂಧ ಈಗಾಗಲೇ ಕೆಲವು ಪೂರ್ವ … Continue reading ಶೀಘ್ರವೇ ಕರ್ನಾಟಕದಲ್ಲಿ ‘ಜೈವಿಕ ಇಂಧನ ನೀತಿ’ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ