ಬೆಂಗಳೂರು : ಶೀಘ್ರವೇ ವಿಧಿವಿಜ್ಞಾನ ಪ್ರಯೋಗಾಲಯ ಡಿಜಿಟಲ್ ಆಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇಂದು ನಡೆದ ಪೊಲೀಸ್ ಆಯುಕ್ತರ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಪೊಲೀಸರ ಜೊತೆ ಚರ್ಚಿಸಿದ್ದೇನೆ, ಬೆಂಗಳೂರು ಪೊಲೀಸರು ಒಳ್ಲೆ ಕೆಲಸ ಮಾಡಿದ್ದಾರೆ. 68 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ, ಹಲವು ಡ್ರಗ್ಸ್ ಪ್ರಕರಣಗಳನ್ನು ಪತ್ತೆಮಾಡಿದ್ದಾರೆ ಎಂದು ಹೇಳಿದರು.
ಶೀಘ್ರವೇ ವಿಧಿವಿಜ್ಞಾನ ಪ್ರಯೋಗಾಲಯ ಡಿಜಿಟಲ್ ಆಗಲಿದೆ, ಹೊಸದಾಗಿ 4 ಉಪಸಂಚಾರಿ ವಿಭಾಗ ಸ್ಥಾಪನೆ ಮಾಡಲಾಗಿದೆ. ಸೇಫ್ ಸಿಟಿ ಪ್ರಾಜೆಕ್ ಅಡಿ 4000 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
‘ವಂಡರ್ಲಾ ಪಾರ್ಕ್’ ಪ್ರಿಯರಿಗೆ ಗುಡ್ ನ್ಯೂಸ್: ‘ಕ್ರಿಸ್ ಮಸ್ ಆಚರಣೆ’ಗೆ ‘ವಿಶೇಷ ಕೊಡುಗೆ’ ಘೋಷಣೆ
BIGG NEWS : ಹೆಜ್ಜೇನಿಗೆ ಹೆದರಿ ಸಮುದ್ರಕ್ಕೆ ಹಾರಿದ್ರು : ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ