ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ‌ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮೊದಲ ಹಂತಕ್ಕೆ 17 ಸಾವಿರ ಕೋಟಿ,‌ ಎರಡನೇ ಹಂತಕ್ಕೆ 23 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿ ಸಂಸ್ಥೆಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದ ವರೆಗೆ ಟ್ವಿನ್ ಟನಲ್ … Continue reading ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್