ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ಮಹೋತ್ಸವ ನಡೆಯಲಿದೆ. ಈ ಜಾತ್ರೆಯ ವೇಳೆಯಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಅವರು, ಸೊರಬದ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ. ಕರ್ನಾಟಕ … Continue reading ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ