ಶಿವಮೊಗ್ಗ : 2024-25 ನೇ ಸಾಲಿನಲ್ಲಿ ಸೊರಬದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇನ್ಪಾರ್ಮೆಷನ್ ಮತ್ತು ಕಮ್ಯೂನಿಕೇಷನ್ ಟೆಕ್ನಾಲಜಿ ಸಿಸ್ಟಮ್ ಮೇಂಟೆನೆನ್ಸ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು.
ಆಸಕ್ತ ಆಭ್ಯರ್ಥಿಗಳು www.cite.karnataka.gov.in ಆನ್ಲೈನ್ನಲ್ಲಿ ಜೂ. 03 ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳ ಪ್ರತಿಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ಕಚೇರಿ ದೂ.ಸಂ. ಮೂಲಕ ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08184-290005ಗಳನ್ನು ಸಂಪರ್ಕಿಸುವುದು
ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳುವಂತಿಲ್ಲ: ‘ಬ್ಯಾಂಕ್’ಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ