BREAKING: ಭಾರೀ ಮಳೆ ಹಿನ್ನಲೆ: ನಾಳೆ ‘ಸೊರಬ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

ಶಿವಮೊಗ್ಗ: ಇಂದು ಭಾರೀ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಡಿಸಿ ಆದೇಶಿಸಿದ್ದರು. ನಾಳೆ ಕೂಡ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಕಾರಣ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸೊರಬ ತಾಲ್ಲೂಕಿನ ತಹಶೀಲ್ದಾರ್ ಗ್ರೇಡ್-2 ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಲೂಕು ದಂಡಾಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರ್ ಸೊರಬ ರವರ ಆದೇಶದಂತೆ ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಪ್ರಯುಕ್ತ ದಿನಾಂಕ … Continue reading BREAKING: ಭಾರೀ ಮಳೆ ಹಿನ್ನಲೆ: ನಾಳೆ ‘ಸೊರಬ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday