BREAKING: ಭಾರೀ ಮಳೆ ಹಿನ್ನಲೆ: ಜು.19ರ ನಾಳೆ ‘ಸೊರಬ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆ ಕೂಡ ಭಾರೀ ಮಳೆಯ ಕಾರಣ ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಸೊರಬ ತಾಲ್ಲೂಕಿನ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ಮಂಜುಳಾ ಹೆಗಡಾಳ್ ಅವರು, ಸೊರಬ ತಾಲ್ಲೂಕಿನಾಧ್ಯಂತ ತೀವ್ರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂದು ರಜೆ ನೀಡಲಾಗಿತ್ತು ಎಂದಿದ್ದಾರೆ. ಇನ್ನೂ ದಿನಾಂಕ … Continue reading BREAKING: ಭಾರೀ ಮಳೆ ಹಿನ್ನಲೆ: ಜು.19ರ ನಾಳೆ ‘ಸೊರಬ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday