BREAKING: ಭಾರೀ ಮಳೆ ಹಿನ್ನಲೆ: ಜು.20ರ ನಾಳೆ ‘ಸೊರಬ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday

ಶಿವಮೊಗ್ಗ: ಇಂದು ಬೆಳಿಗ್ಗೆಯಿಂದ ಎಡಬಿಡದೇ ಮಳೆ ಸೊರಬ ತಾಲ್ಲೂಕಿನಲ್ಲಿ ಸುರಿಯುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಭಾರೀ ಮಳೆಯಾಗುತ್ತಿದೆ. ನಾಳೆಯು ಮಳೆಯಾಗುವ ಮುನ್ಸೂಚನೆಯ ಕಾರಣ, ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸೊರಬ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸೊರಬ ತಾಲ್ಲೂಕಿನಾಧ್ಯಂತ ತೀವ್ರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂದು ರಜೆ ನೀಡಲಾಗಿತ್ತು ಎಂದಿದ್ದಾರೆ. ಇನ್ನೂ ದಿನಾಂಕ 20-07-2024ರ ನಾಳೆ ಕೂಡ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು … Continue reading BREAKING: ಭಾರೀ ಮಳೆ ಹಿನ್ನಲೆ: ಜು.20ರ ನಾಳೆ ‘ಸೊರಬ’ ತಾಲ್ಲೂಕಿನ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಣೆ | School Holiday