2 ಲಕ್ಷ ಕೊಡೋದಲ್ಲ, 2 ಎಕರೆ ಜಮೀನು ಕೊಡಬೇಕು, ಮೃತರ ಪುತ್ಥಳಿ ನಿರ್ಮಿಸಿ: ಸೊರಣಗಿ ಗ್ರಾಮಸ್ಥರ ಆಗ್ರಹ
ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ ಹಿನ್ನಲೆಯಲ್ಲಿ ಬೃಹತ್ ಗ್ರಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದರು. ಇಂತಹ ಮೃತರಿಗೆ ರಾಜ್ಯ ಸರ್ಕಾರದಿಂದ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ಪರಿಹಾರ ಕೊಡೋದಲ್ಲ ಜೊತೆಗೆ 2 ಎಕರೆ ಜಮೀನು ಕೊಟ್ಟು ಮೃತರ ಪುತ್ಥಳಿಯನ್ನು ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೊರಣಗಿ ಗ್ರಾಮಸ್ಥರು ಮೃತ ಯಶ್ ಅಭಿಮಾನಿಗಳಿಗೆ 2 ಲಕ್ಷ ಪರಿಹಾರವನ್ನು ಕೊಟ್ಟರೆ ಮಾತ್ರ ಸಾಲದು, ಅಂಬೇಡ್ಕರ್ … Continue reading 2 ಲಕ್ಷ ಕೊಡೋದಲ್ಲ, 2 ಎಕರೆ ಜಮೀನು ಕೊಡಬೇಕು, ಮೃತರ ಪುತ್ಥಳಿ ನಿರ್ಮಿಸಿ: ಸೊರಣಗಿ ಗ್ರಾಮಸ್ಥರ ಆಗ್ರಹ
Copy and paste this URL into your WordPress site to embed
Copy and paste this code into your site to embed