ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ( Former BCCI president Sourav Ganguly ) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ನಿರ್ದೇಶಕರನ್ನಾಗಿ ( Delhi Capitals’s Director of Cricket ) ನೇಮಕ ಮಾಡಲು ಸಜ್ಜಾಗಿದ್ದಾರೆ ಎಂದು ಐಪಿಎಲ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Former BCCI president Sourav Ganguly all set to rejoin Delhi Capitals as Director of Cricket: IPL sources
— Press Trust of India (@PTI_News) January 3, 2023
ಭಾರತದ ಮಾಜಿ ನಾಯಕ ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ವಹಿಸಿಕೊಳ್ಳುವ ಮೊದಲು ಐಪಿಎಲ್ 2019ರಲ್ಲಿ ಸಲಹೆಗಾರರಾಗಿ ಫ್ರಾಂಚೈಸಿಯ ಭಾಗವಾಗಿದ್ದರು. ಇಂತಹ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ನಿರ್ದೇಶಕರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
Siddeshwara Swamiji: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಹರಿದುಬಂದ ಭಕ್ತಸಾಗರ: ಕಿಲೋ ಮೀಟರ್ ಗಟ್ಟಲೇ ಕ್ಯೂ
BIGG NEWS: ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್; ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ