Big Breaking News: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ‘ಮತ್ತೆ ಎದೆ ನೋವು’, ಖಾಸಗಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಇಂದು ಬೆಳಗ್ಗೆ ಎದೆನೋವು ಕಂಡು ಬಂದ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇತ್ತೀಚೆಗೆ ಲಘು ಹೃದಯಾಘಾತಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಕೊಡಗಿನಲ್ಲಿ ಒಂದೇ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಗಂಗೂಲಿಯವರು ಇಂದು ಬೆಳಗ್ಗೆ ಎದೆನೋವಿನಿಂದ ಬಳಲುತ್ತಿದ್ದು, ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ʼGmail ಬಳಕೆʼದಾರರೇ, ಗೂಗಲ್ʼನ ಈ ಹೊಸ ನಿಯಮವನ್ನ ಒಪ್ಪಿಕೊಳ್ಳಿ, ಇಲ್ಲವಾದ್ರೆ ಡಿಲೀಟ್ ಆಗುತ್ತೆ … Continue reading Big Breaking News: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ‘ಮತ್ತೆ ಎದೆ ನೋವು’, ಖಾಸಗಿ ಆಸ್ಪತ್ರೆಗೆ ದಾಖಲು