ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ(Sourav Ganguly) ಅವರ ಪತ್ನಿ ಡೋನಾ ಗಂಗೂಲಿ(Dona Ganguly) ಚಿಕೂನ್‌ಗುನ್ಯಾದಿಂದ ಬಳಲುತ್ತಿದ್ದು ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಖ್ಯಾತ ಒಡಿಸ್ಸಿ ನೃತ್ಯಗಾರ್ತಿ ಡೋನಾ ಗಂಗೂಲಿ ಅವರು ಜ್ವರ, ಕೀಲು ನೋವು ಮತ್ತು ದದ್ದುಗಳಿಂದ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡೋನಾ ಅವರು ಚಿಕೂನ್‌ಗುನ್ಯಾದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ವುಡ್‌ಲ್ಯಾಂಡ್ಸ್ … Continue reading BIG NEWS : ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾಗೆ ʻಚಿಕೂನ್‌ಗುನ್ಯಾʼ, ಆಸ್ಪತ್ರೆಗೆ ದಾಖಲು | Dona Ganguly Admitted To Hospital
Copy and paste this URL into your WordPress site to embed
Copy and paste this code into your site to embed