Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ
KARNATAKA

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್ ಅವರೊಂದಿಗೆ ಸಭೆ ನಡೆಸಿದ ಸಚಿವರು, ಚೀತಾಗಳಿಗಾಗಿಯೇ ಬನ್ನೇರುಘಟ್ಟ ಮೃಗಾಲಯದಲ್ಲಿ ಪ್ರತ್ಯೇಕವಾಗಿ ಸಿದ್ಧಪಡಿಸಿರುವ ಆವರಣದಲ್ಲಿ ಈ ಚಿತಾಗಳನ್ನು ಬಿಡಲಾಗುವುದು ಎಂದರು.

ವನ್ಯಜೀವಿ ವಿನಿಮಯ ಕಾರ್ಯಕ್ರಮದ ಭಾಗವಾಗಿ ಏ.18ರ ಮಧ್ಯರಾತ್ರಿ ದ.ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಈ ಹೊಸ ಅತಿಥಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದರು.

ಈ ಚೀತಾಗಳು ಬನ್ನೇರುಘಟ್ಟ ಪರಿಸರ, ವಾತಾವರಣ, ಹವಾಮಾನಕ್ಕೆ ಹೊಂದಿಕೊಳ್ಳಲು ಪ್ರತ್ಯೇಕವಾಗಿ ಇಡಲಾಗಿತ್ತು. ಮತ್ತು ಇವುಗಳ ಆರೋಗ್ಯದ ಬಗ್ಗೆ ಸತತ ನಿಗಾ ಇಡಲಾಗಿತ್ತು. ಪ್ರಸ್ತುತ ಚಿತಾಗಳು ಸಂಪೂರ್ಣ ಆರೋಗ್ಯವಾಗಿದೆ ಎಂಬ ಮಾಹಿತಿ ಪಡೆದ ಸಚಿವರು, ಜೂನ್ ಮೊದಲ ವಾರದಲ್ಲಿ ಪ್ರವಾಸಿಗರಿಗೆ ಚೀತಾ ನೋಡಲು ಅವಕಾಶ ಕಲ್ಪಿಸುವಂತೆ ನಿರ್ದೇಶಿಸಿದರು.

Share. Facebook Twitter LinkedIn WhatsApp Email

Related Posts

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

2 Mins Read

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

1 Min Read

BREAKING : ಚಿತ್ರದುರ್ಗದಲ್ಲಿ ಬೊಲೆರೋ-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

1 Min Read
Recent News

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

BREAKING : ಚಿತ್ರದುರ್ಗದಲ್ಲಿ ಬೊಲೆರೋ-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

State News
KARNATAKA

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಳ್ತಂಗಡಿ : ಧರ್ಮಸ್ಥಳದ ಪ್ರತಿಷ್ಠಿತ ಗ್ರಾಮೋದ್ಯೋಗ ಸಂಸ್ಥೆಯಾಗಿರುವ, ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ ಸಂಸ್ಥೆಯಲ್ಲಿ ರಿಲಯನ್ಸ್‌ ಜಿಯೊದ ಹೊಸ…

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

BREAKING : ಚಿತ್ರದುರ್ಗದಲ್ಲಿ ಬೊಲೆರೋ-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.