ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಸ್ಸಿ ವ್ಯಾನ್ ಡರ್ ಡುಸ್ಸೆನ್ ವಿದಾಯ
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಅನುಭವಿ ಬ್ಯಾಟರ್ ರಸ್ಸಿ ವ್ಯಾನ್ ಡರ್ ಡುಸ್ಸೆನ್ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ. 37ನೇ ವಯಸ್ಸಿನಲ್ಲಿ ಅವರು ಈ ನಿರ್ಧಾರ ಪ್ರಕಟಿಸಿದ್ದು, 2018ರಲ್ಲಿ ಆರಂಭವಾದ ಅವರ ಅಂತರಾಷ್ಟ್ರೀಯ ಕ್ರಿಕೆಟ್ ಪಯಣಕ್ಕೆ ಈಗ ತೆರೆ ಬಿದ್ದಿದೆ. ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್: ತಮ್ಮ ನಿವೃತ್ತಿಯ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, “ಅಪಾರ ಹೆಮ್ಮೆ ಮತ್ತು ಕೃತಜ್ಞತೆಯಿಂದ ನಾನು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ. ದಕ್ಷಿಣ … Continue reading ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಸ್ಸಿ ವ್ಯಾನ್ ಡರ್ ಡುಸ್ಸೆನ್ ವಿದಾಯ
Copy and paste this URL into your WordPress site to embed
Copy and paste this code into your site to embed